¡Sorpréndeme!

ತಮ್ಮ ಸಂದರ್ಶನದಲ್ಲಿ ಹಲವು ವಿಷಯಗಳನ್ನ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ

2018-07-18 331 Dailymotion

Karnataka Chief Minister H.D.Kumaraswamy in New Delhi for three days visit. National media interviewed H.D.Kumaraswamy on July 17, 2018. Here are the details of the interview.


'ಸ್ವತಃ ಕಾಂಗ್ರೆಸ್ ಪಕ್ಷವೇ ಮುಂದೆ ಬಂದು ನೀಡಿದ ಸಹಕಾರದಿಂದ ಮೈತ್ರಿ ಸರ್ಕಾರವನ್ನು ರಚನೆ ಮಾಡಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್‌ ಗಾಂಧಿ ಅವರು ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.