¡Sorpréndeme!

ಬೆಂಗಳೂರಿನಲ್ಲಿ ಕಾವೇರಿ ನೀರು 4 ದಿನ ಬರೋದಿಲ್ಲ | Oneindia Kannada

2018-07-18 1,167 Dailymotion

Because of Heavy rain in Cauvery water belt, Bengaluru facing four days interruption in water supply, BWSSB is getting mud water.


ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ ಇದರ ಪರಿಣಾಮ ಮಣ್ಣು ಮಿಶ್ರಿತ ನೀರು ಬರುತ್ತಿದೆ ಅದನ್ನು ದಿನಬಳಕೆಗೆ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಗರದಲ್ಲಿ ನಾಲ್ಕು ದಿನ ಕಾವೇರಿ ನೀರು ವ್ಯತ್ಯಯವಾಗಲಿದೆ.