¡Sorpréndeme!

Shiroor Mutt seer ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು | Oneindia Kannada

2018-07-19 3 Dailymotion

Udupi's Shiroor seer Shri Lakshmivara Tirtha Swamy passed away in KMC hospital Manipal due to food poison on July 19. Many leaders express their condolence for his demise.


'ಸನ್ಯಾಸಿಯಾಗಿದ್ದವನು ರಾಜಕಾರಣಕ್ಕೆ ಬರಬಾರದು ಎಂದು ಎಲ್ಲಿಯೂ ಹೇಳಿಲ್ಲ' ಎನ್ನುತ್ತಲೇ ರಾಜಕಾರಣಕ್ಕೂ ಹೆಜ್ಜೆ ಇಟ್ಟವರು ಶೀರೂರು ಸ್ವಾಮೀಜಿ. ಸಮಾಜದ ನ್ಯೂನತೆಯನ್ನು ಯತಿಯಾಗಿ ತಿದ್ದುವುದಕ್ಕಿಂತ, ರಾಜಕಾರಣಿಯಾಗಿ ತಿದ್ದಲು ಸುಲಭ ಎನ್ನುತ್ತಿದ್ದ ಶ್ರೀಗಳ ಅಗಲಿಕೆಗೆ ನಾಡಿನಾದ್ಯಂತ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.