Music director Gautham Srivatsaa speaks about New version Nagarahaavu movie and the music.
ಪುಟ್ಟಣ್ಣ ಕಣಗಾಲ್ ನಿರ್ದೇಶನದ ಡಾ.ವಿಷ್ಣುವರ್ಧನ್ ಅಭಿನಯದ ನಾಗರಹಾವು ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಈ ಹೊಸ ಅವತರಣಿಕೆ ಸಂಗೀತ ನಿರ್ದೇಶಕ ಗೌತಮ್ ಶ್ರೀವತ್ಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ