People on social media angry using kannada translation incorrectly in a mall. ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯಕ್ಕೆ ಒಳಗಾಗುವುದು ಒಂದೆಡೆಯಾದರೆ, ಬಳಕೆಯಾಗುತ್ತಿರುವ ಕನ್ನಡದಲ್ಲಿಯೂ ತಪ್ಪುಗಳಿರುವುದು ಕನ್ನಡ ಭಾಷಾ ಪ್ರೇಮಿಗಳಲ್ಲಿ ಬೇಸರ ಮೂಡಿಸುತ್ತಿದೆ.