¡Sorpréndeme!

ಎಚ್ ಡಿ ಕುಮಾರಸ್ವಾಮಿ ಕಣ್ಣೀರು ಲೋಕಸಭೆಯಲ್ಲೂ ಜಗಜ್ಜಾಹೀರು | Oneindia Kannada

2018-07-20 366 Dailymotion

Monsoon Session 2018: No confidence motion against BJP led NDA government by Congress led opposition parties. BJP MP Rakesh Singh mentions Karnataka Chief minister HD Kumaraswamy in his speech.


ಎಚ್ ಡಿ ಕುಮಾರಸ್ವಾಮಿಯವರ ಕಣ್ಣೀರು ಕರ್ನಾಟಕದ ಗಡಿಯನ್ನೂ ದಾಟಿ, ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ! ಸಂಸತ್ತಿನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳು ಸಿದ್ಧವಾಗಿವೆ. ಈ ಸಂದರ್ಭದಲ್ಲಿ ಟಿಡಿಪಿ ಸಂಸದ ಜಯದೇವ್ ಗಲ್ಲಾ ಅವರು ಕೇಂದ್ರ ಸರ್ಕಾರದ ವಿರುದ್ಧ ಮಾಡಿದ ಆರೋಪಗಳಿಗೆ ಉತ್ತರಿಸುತ್ತಿದ್ದ ಬಿಜೆಪಿ ಸಂಸದ ರಾಕೇಶ್ ಸಿಂಗ್, ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಹೆಸರನ್ನು ಪ್ರಸ್ತಾಪಿಸಿದರು.