¡Sorpréndeme!

ಲೋಕಸಭೆ ಚುನಾವಣೆ 2019ಕ್ಕೆ ಸಿದ್ದರಾಮಯ್ಯ ಹೆಗಲಿಗೆ ರಾಜ್ಯದ ಸಂಪೂರ್ಣ ಉಸ್ತುವಾರಿ| Oneindia Kannada

2018-07-24 703 Dailymotion

Congress high command selected Siddaramaiah as in charge for upcoming Lokasabha elections 2019. Yesterday Siddaramaiah met Rahul Gandhi and discussed about half hour about Karnataka state politics and upcoming elections.


ಲೋಕಸಭೆ ಚುನಾವಣೆಯ ರಾಜ್ಯದ ಸಂಪೂರ್ಣ ಉಸ್ತುವಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರ ಹೆಗಲಿಗೆ ನೀಡಿದೆ. ಈಗಾಗಲೇ ಸಮನ್ವಯ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಶಾಸಕಾಂಗ ಸಭೆ ನಾಯಕ, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವ ಸಿದ್ದರಾಮಯ್ಯ ಅವರ ಹೆಗಲಿಗೆ ಪಕ್ಷವು ಮತ್ತೊಂದು ಪ್ರಮುಖವಾದ ಜವಾಬ್ದಾರಿಯನ್ನು ನೀಡಿದೆ.