ಖಗ್ರಾಸ ಚಂದ್ರಗ್ರಹಣವು ಶುಕ್ರವಾರ ಇದ್ದು, ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆಗೆ ಚಾಮುಂಡೇಶ್ವರಿ ದೇವಾಲಯ ಬಂದ್ ಮಾಡಲಾಗುತ್ತದೆ. ಗ್ರಹಣದ ನಿಮಿತ್ತ ದೇವಾಲಯ 2 ಗಂಟೆ ಮುಂಚಿತವಾಗಿ ದರ್ಶನ ಸ್ಥಗಿತ ಮಾಡಲಾಗುತ್ತಿದೆ.
Due to lunar eclipse on July 27th, Friday, Mysuru Chamundeshwari temple timings changed. So, devotees should keep it in mind before going to temple.