ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲಿ ಕಳಪೆ ಬ್ಯಾಟಿಂಗ್ ಗಾಗಿ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ಅಭಿಮಾನಿಗಳ ಟೀಕೆಗೆ ಗುರಿಯಾಗಿದ್ದರು. ಆದರೆ ಇಂದಿಗೂ ಭಾರತದಲ್ಲಿ ಅತ್ಯಂತ ಜನಪ್ರಿಯ ಕ್ರೀಡಾಪಟುವಾಗಿ ಧೋನಿ ಗುರುತಿಸಿಕೊಂಡಿದ್ದಾರೆ.
Even after facing so many criticism after the T20 and ODI series against India MS Dhoni is still the most popular cricketer in India ahead of Sachin and Virta kohli