¡Sorpréndeme!

ಖಾಸಗಿ ವೈದ್ಯರ ದಿಢೀರ್ ಪ್ರತಿಭಟನೆ , ರೋಗಿಗಳ ಪರದಾಟ | Oneindia Kannada

2018-07-28 191 Dailymotion

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಮಸೂದೆಯನ್ನು ವಿರೋಧಿಸಿ ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ (ಒಪಿಡಿ) ಬಂದ್ ಆಗಿದೆ. ಇದರಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ರೋಗಿಗಳು ವೈದ್ಯರಿಲ್ಲದೆ ಪರದಾಡುವಂತಾಗಿದೆ.


The Indian Medical Association is observing 12 hours strike to protest against new National Medical Commission Bill on Saturday.