¡Sorpréndeme!

ಮತ್ತೆ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಜಿ.ಟಿ.ದೇವೇಗೌಡ | Oneindia Kannada

2018-07-28 807 Dailymotion

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ನ ಉನ್ನತ ಶಿಕ್ಷಣ ಮಂತ್ರಿ ಜಿ.ಟಿ.ದೇವೇಗೌಡ ಬಗಲ ಮುಳ್ಳಾಗಿ ಕಾಡುತ್ತಿದ್ದಾರೆ. ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಹೀನಾಯವಾಗಿ ಸೋಲಿಸಿ ರಾಜಕೀಯದಲ್ಲಿ ಅವರ ಪ್ರಭಾವ ಕಡಿಮೆ ಮಾಡಿರುವ ಜಿ.ಟಿ.ದೇವೇಗೌಡ ಅವರು ಮಂತ್ರಿಯಾದ ಮೇಲೆ ಸಹ ಸಿದ್ದರಾಮಯ್ಯ ಅವರನ್ನು ಕಾಡುತ್ತಿದ್ದಾರೆ.


Higher education Minister GT Deve Gowda canceled nominee members membership of universities Syndicate who were all appointed in Siddaramaiah's administration period.