¡Sorpréndeme!

ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ಪ್ರವೇಶ ನಿರ್ಬಂಧ | Oneindia Kannada

2018-07-31 2 Dailymotion

Forest Department plan to introduce restriction on vehicle movement through M.M. Hills Wildlife Sanctuary and Cauvery Wildlife Sanctuary, Chamarajanagar.

ಮಲೆಮಹದೇಶ್ವರ ವನ್ಯಧಾಮ, ಕಾವೇರಿ ವನ್ಯಧಾಮದಲ್ಲಿ ರಾತ್ರಿ ವೇಳೆ ವಾಹನ ಸಂಚಾರವನ್ನು ನಿಷೇಧಿಸುವ ಸಾಧ್ಯತೆ ಇದೆ. ಅರಣ್ಯ ಇಲಾಖೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ.