¡Sorpréndeme!

ನರೇಂದ್ರ ಮೋದಿ ಕಾಂಗ್ರೆಸ್ ಗೆ ಥ್ಯಾಂಕ್ಸ್ ಹೇಳಿದ ಕಾರಣ? | Oneindia Kannada

2018-07-31 538 Dailymotion

BJP parliamentary meeting: Prime Minister Narendra Modi said that he was thankful to Congress over no confidence motion as it was allowed him to expose the opposition's hollowness.


ಲೋಕಸಭೆಯಲ್ಲಿ ತಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ನಡೆಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ವಿರೋಧ ಪಕ್ಷಗಳ ವಂಚನೆ ಮತ್ತು ಹುಳುಕುಗಳನ್ನು ತೆರೆದಿಡುವುದಕ್ಕೆ ಕಾಂಗ್ರೆಸ್ ಅವಕಾಶ ನೀಡಿದೆ ಎಂದು ಮೋದಿ ಹೇಳಿದ್ದಾರೆ.