Sandawlood celebrities like Darshan and Ganesh have wished all Indians a happy Independence day through twitter.
ರಾಷ್ಟ್ರಾದ್ಯಂತ ತ್ರಿವರ್ಣಧ್ವಜವನ್ನ ಹಾರಿಸಿ ಸ್ವಾತಂತ್ರ್ಯ ದಿನವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ಸ್ಯಾಂಡಲ್ ವುಡ್ ಸ್ಟಾರ್ ನಟರು ಸಮಸ್ತ ಭಾರತೀಯರಿಗೆ ಟ್ವಿಟ್ಟರ್ ಮೂಲಕ ಶುಭಕೋರಿದ್ದಾರೆ.