¡Sorpréndeme!

ಮಂಗಳೂರಿನಲ್ಲಿ ಮತ್ತಷ್ಟು ಮಳೆ ಆಗುವ ಸಾಧ್ಯತೆ..! | Oneindia Kannada

2018-08-16 3,232 Dailymotion

According to the weather forecast its going to rain heavily in Mangalore for another 24 hours.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ತುರ್ತು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ