ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊಳೆಯಲ್ಲಿ ಆಗಸ್ಟ್ 11 ರಂದು ಬೈಕ್‌ನಲ್ಲಿ ಹೋಗುತ್ತಿದ್ದ ಸವಾರರು ವೃದ್ದೆಗೆ ಡಿಕ್ಕಿ ಹೊಡೆದಿರುವ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
An old women got hit by a two wheeler on August 11th in Baleholeyalli and this incident has got recorded in CCTV camera.