Due to Heavy rains in Karnataka and Kerala there is a breakdown in road transportation which has caused huge loss to KSRTC.
ಕರ್ನಾಟಕ ಹಾಗೂ ಕೇರಳಾದ್ಯಂತ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ, ಅಲ್ಲಲ್ಲಿ ಮರಗಳು ಧರೆಗುರುಳಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ ರಸ್ತೆ ಸಂಪರ್ಕಗಳು ಕಡಿತಗೊಂಡಿವೆ ಇದರಿಂದ ಕೇವಲ ಮೂರು ದಿನಗಳಲ್ಲಿ ಕೆಎಸ್‌ಆರ್‌ಟಿಸಿ 89.3 ಲಕ್ಷ ರೂ. ನಷ್ಟ ಅನುಭವಿಸಿದೆ