Due to heavy rain Charmadi ghat and Shiradi ghat is experiencing very bad traffic congestion . ಭಾರೀ ಮಳೆಯ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ದಟ್ಟಣೆ ಜಾಸ್ತಿಯಾಗಿದೆ