¡Sorpréndeme!

ಪ್ರವಾಹದಿಂದ ಸುಸ್ತಾದ ಜನರಿಗೆ ದಂಗುಬಡಿಸಿದ ಕೋಡಿ ಮಠದ ಶ್ರೀಗಳ ಭವಿಷ್ಯ | Oneindia Kannada

2018-08-22 3,044 Dailymotion

Another prediction by Sri Shivananada Shivayogi Rajendra seer of Arasikere Kodi Mutt. Seer in his prediction said, heavy rain, natural calamities and flood will continue till Karthika Masa.

ಕರ್ನಾಟಕ ಮತ್ತು ಕೇರಳದಲ್ಲಿನ ಕಂಡುಕೇಳರಿಯದ ಪ್ರವಾಹ ಮತ್ತು ನೈಸರ್ಗಿಕ ವಿಕೋಪದ ನಡುವೆ ಅರಸೀಕೆರೆ ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಮತ್ತೊಂದು ಭವಿಷ್ಯವನ್ನು ನುಡಿದಿದ್ದಾರೆ. ಹಾಸನದಲ್ಲಿ ಮಾತನಾಡುತ್ತಿದ್ದ ಕೋಡಿಮಠದ ಶ್ರೀಗಳು, ಮಳೆ ಮತ್ತು ಅದಕ್ಕೆ ಸಂಬಂಧಪಟ್ಟ ವಿಕೋಪಗಳು ಇನ್ನೂ ಮೂರು ತಿಂಗಳು ಮುಂದುವರಿಯಲಿದೆ, ಜನರಿಗೆ ಇದರಿಂದ ಇನ್ನಷ್ಟು ತೊಂದರೆಯಾಗಲಿದೆ ಎಂದು ಹೇಳಿದ್ದಾರೆ.