¡Sorpréndeme!

ಜಿ ಪರಮೇಶ್ವರ್ ಗೆ ಬಿಡಿಎ ಅಧ್ಯಕ್ಷ ಸ್ಥಾನದ ಭಾಗ್ಯ | ಸಿದ್ದರಾಮಯ್ಯಗೆ ಹಿನ್ನಡೆ | Oneindia Kannada

2018-08-22 1,198 Dailymotion

Deputy Chief Minister of Karnataka and Bengaluru development minister Dr.G.Parameshwara took charge as chairman of Bangalore Development Authority (BDA). Karnataka Government yet to appoint president to Board and Corporations.


ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.