Minister HD Revanna said 'i only threw biscuit because people who were far from me should get the biscuit. He said i been there four days to help floods victim i did not had any bad intention while i was throwing biscuits.
ಕೊಡಗಿನ ನಿರಾಶ್ರಿತರ ಶಿಬಿರದಲ್ಲಿ ನಿರಾಶ್ರಿತರಿಗೆ ಬಿಸ್ಕೆಟ್ ಅನ್ನು ದರ್ಪದಿಂದ ಎಸೆದು ಸಾಮಾಜಿಕ ಮಾಧ್ಯಮಗಳಿಂದ ಹಾಗೂ ಸಾರ್ವಜನಿಕರಿಂದ ತೀವ್ರ ಕೋಪಕ್ಕೆ ಗುರಿ ಆಗಿರುವ ಸಚಿವ ರೇವಣ್ಣ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.