¡Sorpréndeme!

ಮಗಳು ಜಾನಕಿ ಧಾರಾವಾಹಿಯಲ್ಲಿ ರೋಚಕ ತಿರುವು | Filmibeat Kannada

2018-08-22 3 Dailymotion

TN Seetharam's 'Magalu Janaki' serial takes an interesting twist. Rashmi gets a clue about Janaki. What happens next?

ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಟಿ.ಎನ್.ಸೀತಾರಾಮ್ ನಿರ್ದೇಶನದ 'ಮಗಳು ಜಾನಕಿ' ಧಾರಾವಾಹಿ ರೋಚಕ ಘಟ್ಟ ತಲುಪಿದೆ. 'ಮದುವೆ ಮಾಡಿಸಿ' ಅಂತ ಕೇಳಿಕೊಂಡು ತಮ್ಮ ಮನೆಗೆ ಬಂದಿರುವವರು ಜಾನಕಿ ಹಾಗೂ ಆನಂದ್ ಬೆಳಗೂರು ಎಂಬ ಸತ್ಯ ಸಿ.ಎಸ್.ಪಿಗೆ ಗೊತ್ತಾಗಿದೆ. ಇತ್ತ ಸಿ.ಎಸ್.ಪಿ ಮನೆಯಲ್ಲಿಯೇ ಜಾನಕಿ ಇದ್ದಾಳೆ ಎಂಬ ನಂಬಿಕೆ ಮೇಲೆ ರಶ್ಮಿ ಕೂಡ ಅಲ್ಲೇ ಹಾಜರ್ ಆಗಿದ್ದಾರೆ. ಜಾನಕಿಯ ಮನವೊಲಿಸಿ ವಾಪಸ್ ಮನೆಗೆ ಕರೆದುಕೊಂಡು ಹೋಗ್ತಾರಾ ರಶ್ಮಿ.? ಇಂದಿನ ಸಂಚಿಕೆಯಲ್ಲಿ ನೋಡಿ...