¡Sorpréndeme!

ರಾಹುಲ್‌ ಗಾಂಧಿ ಮತ್ತೆ ವಿವಾದದಲ್ಲಿ! | Oneindia Kannada

2018-08-24 1,118 Dailymotion

ಜರ್ಮನಿ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹಂಬರ್ಗ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, 'ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ವಿಫಲವಾಗಿರುವುದಕ್ಕೆಯೇ ಐಸಿಸ್ ನಂಥ ಭಯೋತ್ಪಾದಕ ಸಂಘಟನೆಗಳು ಹುಟ್ಟಿಕೊಳ್ಳುತ್ತಿವೆ. ಉದ್ಯೋಗವಿಲ್ಲದೆ ಕಂಗೆಟ್ಟ ಜನರು ಐಸಿಸ್ ಗೆ ಸೇರುವಂತಾಗಿದೆ' ಎಂದಿದ್ದರು.ಪರೋಕ್ಷವಾಗಿ ಐಸಿಸ್ ಅನ್ನು ಸಮರ್ಥಿಸಿಕೊಂಡ ರಾಹುಲ್ ಗಾಂಧಿ ಅವರ ನಡೆಯನ್ನು ಟ್ವಿಟ್ಟಿಗರು ಖಂಡಿಸಿದ್ದಾರೆ.

'Unemployment leads to terrorism' Rahul Gandhi's statement in Germany makes a debate in India. BJP leaders and Some Twitterians blames Rahul Gandhi for his statement.