¡Sorpréndeme!

ನಿರ್ಮಲಾ ಸೀತಾರಾಮನ್ ಘಟನೆ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ | Oneindia Kannada

2018-08-27 862 Dailymotion

Kodagu floods: Karnataka Chief Minister H D Kumaraswamy regretted incident happened during Union Defence Minister Nirmala Sitharaman visit.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಗೆ ಪರಿಶೀಲನೆಗಾಗಿ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಅನಾನುಕೂಲವಾಗಿದ್ದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.