¡Sorpréndeme!

ನರೇಂದ್ರ ಮೋದಿ ಸರ್ಕಾರದಿಂದ ಸದ್ಯದಲ್ಲೇ ವಾಟ್ಸ್ ಆಪ್ ಬ್ಯಾನ್ | ಇಲ್ಲಿದೆ ಷಾಕಿಂಗ್ ಕಾರಣ | Oneindia Kannada

2018-08-27 719 Dailymotion

Narendra Modi Govt may ban WhatsApp very soon. Indian Govt May Ban WhatsApp Use In Country..? Facebook owned WhatsApp, which has created a large market with the largest number of user on WhatsApp, is expected to undertake a fine trial of the ban on WhatsApp.

ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸ್‌ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ ಇದೆ. ಈಗಾಗಲೇ ವಾಟ್ಸ್‌ಆಪ್ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿರುವ ಸರಕಾರ, ತನ್ನ ಹಿಡಿತಕ್ಕೆ ಸಿಗದ ವಾಟ್ಸ್‌ಆಪ್ ಮೇಲೆ ನಿಷೇಧದ ದಂಡ ಪ್ರಯೋಗಕ್ಕೆ ಮುಂದಾಗಲಿದೆ ಎನ್ನಲಾಗಿದೆ.