ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿ ದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲ ಪ್ರಾದೇಶಿಕ ಆಯುಕ್ತರು, ಎಲ್ಲ ವಲಯಗಳ ಪೊಲೀಸ್ ಮಹಾನಿರೀಕ್ಷಕರು, ಎಲ್ಲ ಜಿಲ್ಲಾಧಿಕಾರಿ ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಸರ್ಕಾರ ಸೂಚಿಸಿದೆ.
Chief minister H.D.Kumaraswamy has given direction to all regional commissioners, IGPs of all range and DGP to take strict action against money launders for extortion on farmers if any.