Co ordination comity meeting took important decision about cabinet expansion. Siddaramaiah, G Parameshwar, HD Kumaraswamy participated in the meeting.
ಸಿದ್ದರಾಮಯ್ಯ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರದ ಮಹತ್ವದ 3ನೇ ಸಮನ್ವಯ ಸಮಿತಿ ಸಭೆ ಮುಗಿದಿದ್ದು, ಸಂಪುಟ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.