Former chief minister Siddaramaiah has leaved for ten days Europe tour along with his MLA son Dr. Yatindra Siddaramaiah and his close associate MLC K. Govindaraj.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹತ್ತು ದಿನಗಳ ಯುರೋಪ್ ಪ್ರವಾಸಕ್ಕೆ ತೆರಳಿದರು. ಸಿದ್ದರಾಮಯ್ಯ ಜತೆ ಪುತ್ರ ಯತೀಂದ್ರ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿದಂತೆ ಕುಟುಂಬದ ಸದಸ್ಯರು ಯುರೋಪ್ ರಾಷ್ಟ್ರಗಳ ಪ್ರವಾಸಕ್ಕೆ ತೆರಳುತ್ತಿದ್ದಾರೆ.