¡Sorpréndeme!

ತ್ವರಿತಗತಿಯಲ್ಲಿ ಅಭಿವೃದ್ದಿ ಕೈಗೊಳ್ಳುವಂತೆ ಮಾಜಿ ಪ್ರಧಾನಿ ದೇವೇಗೌಡ ಸೂಚನೆ | Oneindia Kannada

2018-09-05 1 Dailymotion

ಎತ್ತಿನ ಹೊಳೆ ಸೇರಿದಂತೆ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ವಿತರಣೆಯನ್ನು ಚುರುಕುಗೊಳಿಸುವಂತೆ ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು


Former PM HD Deve Gowda chaired Hassan district development meet and urged officials to speed up the land acquisition works related to Irrigation projects.