¡Sorpréndeme!

ಲಕ್ಷ್ಮಿ ಹೆಬ್ಬಾಳ್ಕರ್ ಗೆ ಜಾರಕಿಹೊಳಿ ಬ್ರದರ್ಸ್ ಮೇಲಿನ ಸಿಟ್ಟು ಇನ್ನೂ ಶಮನವಾಗಿಲ್ಲ | Oneindia Kannada

2018-09-07 8 Dailymotion

KPCC working president Eshwar Khandre did negotiation between Belagavi congress leaders Lakshmi Hebbalkar and Satish Jarkiholi. But Lakshmi Hebbalkar seems not happy with the negotiation.

ರಾಜ್ಯ ರಾಜಕಾರಣದಲ್ಲಿ ಕುತೂಹಲ ಉಂಟು ಮಾಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ಗುದ್ದಾಟ ಸಂಧಾನದಿಂದ ಮೇಲ್ನೋಟಕ್ಕೆ ತಣ್ಣಗಾಗಿದೆ ಆದರೆ ಕುದಿ ಇನ್ನೂ ಆರಿದಂತಿಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವಿನ ಗುದ್ದಾಟಕ್ಕೆ ಕಾರಣವಾಗಿದ್ದ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಇದ್ದ ಕಾರಣ ಬೆಂಗಳೂರಿನಿಂದ ಬೆಳಗಾವಿಗೆ ದೌಡಾಯಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಇಂದು ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಸಂಧಾನ ಮಾಡಿಸಿದ್ದಾರೆ.