¡Sorpréndeme!

ಬಿ ಎಸ್. ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ ಹೆಚ್ ವಿಶ್ವನಾಥ್ | Oneindia Kannada

2018-09-08 2 Dailymotion

ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿರುವ ದುರ್ಯೋದನನಂತೆ ಹೋರಾಟದಿಂದ ಹಿಂದೆ ಸರಿಯುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಜನಪರ ಕಾಳಜಿ ಇದ್ದರೆ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಹೋರಾಟಕ್ಕಿಳಿಯಬೇಕು ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್‌ ವಿಶ್ವನಾಥ್ ಸವಾಲು ಹಾಕಿದ್ದಾರೆ.