¡Sorpréndeme!

Bharat Bandh : ಭಾರತ್ ಬಂದ್ ಬಗೆಗಿನ ಮಾಹಿತಿಗಳು | Oneindia Kannada

2018-09-10 40 Dailymotion

Bharat Bandh September 10 Live Updates: Congress and other opposition parties call Bharat Bandh to oppose petrol and diesel price hike.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಇಂದು(ಸೆ.10) ಭಾರತ್ ಬಂದ್ ಕರೆ ನೀಡಿವೆ. ಬಂದ್ ನಿಮಿತ್ತ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ ರೂ.80 ಗಡಿ ದಾಟಿದ್ದು, ಡೀಸೆಲ್ ಬೆಲೆ ರೂ. 75 ರ ಆಸುಪಾಸಿನಲ್ಲಿದೆ. ಬೆಳಿಗ್ಗೆ 6 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಬಂದ್ ನಡೆಯಲಿದೆ.