¡Sorpréndeme!

ಕರ್ನಾಟಕದ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ | Oneindia Kannada

2018-09-12 99 Dailymotion

ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಮತ್ತೊಂದು ಕಡೆ ಮಳೆಯ ಕೊರತೆಯಿಂದ 86 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

Karnataka government announced 86 taluks of the 23 district as drought hit in the year of 2018. Here are the list of taluks.