Pratap Simha scolded by a BJP local leader in Kodagu publicly. Video went viral in social media in which local leader Devayya scolding Pratap Simha in public.
ಮೈಸೂರು-ಕೊಡಗು ಸಂಸದ ಬಿಜೆಪಿಯ ಪ್ರತಾಪ್ ಸಿಂಹ ಅವರು ಇಂದು ಸ್ವಪಕ್ಷದವರಿಂದಲೇ ಬೈಸಿಕೊಳ್ಳಬೇಕಾಯಿತು. ಅದೂ ನಡು ರಸ್ತೆಯಲ್ಲಿ.