Ambi Ning Vayassaytho staring Ambareesh, Suhasini, Sruthi Hariharan, Sudeep directed by Gurudattha Ganiga has released songs on you tube.
ರೆಬೆಲ್ ಸ್ಟಾರ್ ಅಂಬರೀಶ್, ಸುಹಾಸಿನಿ, ಶೃತಿ ಹರಿಹರನ್, ಸುದೀಪ್ ಅಭಿನಯದ ಗುರುದತ್ತ ಗಾಣಿಗ ನಿರ್ದೇಶನದ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಹಾಡುಗಳು ಬಿಡುಗಡೆ ಆಗಿವೆ. ಕವಿರಾಜ್, ವಿ.ನಾಗೇಂದ್ರ ಪ್ರಸಾದ, ಪ್ರೇಮ್ ಹಾಡುಗಳನ್ನು ರಚಿಸಿದ್ದಾರೆ. ವಿಜಯ್ ಪ್ರಕಾಶ್ ಎರಡು ಹಾಡುಗಳಿಗೆ ಧ್ವನಿ ನೀಡಿದ್ದಾರೆ.