¡Sorpréndeme!

ಸಿದ್ದರಾಮಯ್ಯ ಮುಂದೆ 3 ಬೇಡಿಕೆಗಳನ್ನ ಇರಿಸಿದ ರಮೇಶ್ ಜಾರಕಿಹೊಳಿ | Oneindia Kannada

2018-09-18 365 Dailymotion

ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಳ್ಳಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್‌ನ ಅತೃಪ್ತ ಶಾಸಕರ ಬಂಡಾಯದ ಬಿಸಿ ದೆಹಲಿಯನ್ನು ತಲುಪಲಿದೆ. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್‌ನ ಅತೃಪ್ತ ಶಾಸಕರು ಬೆಳಿಗ್ಗೆ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಶಾಸಕರು ಸಮ್ಮಿಶ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನಗಳನ್ನು ಹೊರಹಾಕಿದ್ದರು.

Ramesh Jarkiholi put three demands to Siddaramaiah including giving him the post of DCM.