¡Sorpréndeme!

ಡಿ ಕೆ ಶಿವಕುಮಾರ್ ರ ಅವ್ಯವಹಾರವನ್ನ ಬಯಲು ಮಾಡಿದ ಬಿಜೆಪಿ ನಾಯಕ ಸಂಬಿತ್ ಪಾತ್ರ | Oneindia Kannada

2018-09-20 569 Dailymotion

BJP spokesperson Sambit Patra has released the statements document of Anjaneya H who was accused to help DK Shivakumar in money laundering case.


ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ದೆಹಲಿಯ ಫ್ಲ್ಯಾಟ್‌ನಲ್ಲಿ ಅಕ್ರಮ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರ ಆಪ್ತ ಆಂಜನೇಯ ಹನುಮಂತಯ್ಯ ಆದಾಯ ತೆರಿಗೆ ಅಧಿಕಾರಿಗಳ ವಿಚಾರಣೆ ವೇಳೆ ನೀಡಿದ್ದ ಹೇಳಿಕೆಗಳ ದಾಖಲೆಯನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಬಿಡುಗಡೆ ಮಾಡಿದ್ದಾರೆ.