¡Sorpréndeme!

ಎಚ್ ಡಿ ಕುಮಾರಸ್ವಾಮಿಯನ್ನ ತರಾಟೆಗೆ ತೆಗೆದುಕೊಂಡ ಬಿ ಎಸ್ ಯಡಿಯೂರಪ್ಪ | Oneindia Kannada

2018-09-20 138 Dailymotion

State Bjp president B.S.Yeddyurappa has dared chief minister H.D.Kumaraswamy that the latter might have power in the state and same time he shouldn't forget that Modi led Bjp government is in the center.

ರಾಜ್ಯದಲ್ಲಿ ಕುಮಾರಸ್ವಾಮಿ ಅಧಿಕಾರದಲ್ಲಿರಬಹುದು ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ ಎಂಬುದನ್ನು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಮರೆಯಬಾರದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎದಿರೇಟು ನೀಡಿದ್ದಾರೆ.