¡Sorpréndeme!

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು -ನಟ ದರ್ಶನ್ ಗೆ ಗಂಭೀರ ಗಾಯ | Oneindia Kannada

2018-09-24 1,162 Dailymotion

ಚಿತ್ರ ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೊಳಗಾಗಿದ್ದು, ಅವರ ಬಲ ಮುಂಗೈ ಮುರಿದಿದೆ ಎಂದು ವರದಿಗಳು ತಿಳಿಸಿವೆ. ದರ್ಶನ್ ಅವರ ಜೊತೆ ಪ್ರಯಾಣಿಸುತ್ತಿದ್ದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರಿಗೂ ಗಾಯಗಳಾಗಿವೆ.

Kannada actor Darshan along with actors Devaraj and Prajwal Devraj met with an accident near Mysuru.