¡Sorpréndeme!

ಮಂಗಳೂರಲ್ಲಿ ಮತ್ತೆ ಮಳೆ ಆರಂಭ : ಸಮುದ್ರ ಅಲೆಗಳ ಅಬ್ಬರ ಹೆಚ್ಚಳ ? | Oneindia Kannada

2018-09-27 219 Dailymotion

ಮಂಗಳೂರಿನಲ್ಲಿ ತಿಂಗಳ ಬಳಿಕ ಮತ್ತೆ ಮಳೆ ಆರಂಭವಾಗಿದೆ. ಗುರುವಾರ ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಭಾರೀ ಸಿಡಿಲು ಗುಡುಗಿನೊಂದಿಗೆ ತುಂತುರು ಮಳೆಯಾಗುತ್ತಿದೆ.

Raining with heavy thunder lightning in Mangaluru since morning. Meteorological Department said rain will continue too two days.