ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಉತ್ತಮ ಬ್ಯಾಟಿಂಗ್ ಮುಂದುವರಿಸಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಮಾಡಲು ನಿರ್ಧರಿಸಿತು.
India continue to good batting in the first Test against the West Indies, at Rajkot's Saurashtra Cricket Stadium. India won the toss and decided to bat