SC had passed verdict saying even women are allowed to enter Shabarimala temple. Now National Ayyappa Devotee Association has questioned SC Verdict.
ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆ(National Ayyappa Devotee association) ಮೇಲ್ಮನವಿ ಸಲ್ಲಿಸಿದೆ.