¡Sorpréndeme!

ರಾಮನಗರ ಲೋಕಸಭಾ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಘೋಷಣೆ | Oneindia Kannada

2018-10-09 703 Dailymotion

Ramanagara taluk JD(S) leaders announced Anitha Kumaraswamy name as party candidate for Ramanagara assembly constituency by election. Election will be held on November 3, 2018.

ರಾಮನಗರ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಅಂತಿಮವಾಗಿದೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದ್ದು, ನ.6ರಂದು ಫಲಿತಾಂಶ ಪ್ರಕಟವಾಗಲಿದೆ. ರಾಮನಗರ ತಾಲೂಕು ಜೆಡಿಎಸ್ ಘಟಕದ ಮುಖಂಡರು ಮಂಗಳವಾರ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿ. ಅಕ್ಟೋಬರ್ 11ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.