ದಾವಣೆಗೆರೆಯಲ್ಲಿ ಕರ್ತವ್ಯ ನಿರತ ಪೊಲೀಸರು ಹೆಲ್ಮೆಟ್ ಇಲ್ಲದೇ ವಾಹನ ಚಲಾಯಿಸುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಚಾಲಕ ಕೈಗೆ ಸಿಕ್ಕ ವಸ್ತುಗಳಿಂದ ಪೊಲೀಸರಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾನೆ. ದೃಶ್ಯ ವೈರಲ್ ಆಗಿದ್ದು, ವೀಡಿಯೋ ನೋಡಿ. ಹೆಚ್ಚಿನ ವೀಡಿಯೊಗಾಗಿ ಪೇಜ್ ಲೈಕ್ ಮಾಡಿ.