¡Sorpréndeme!

ದಸರಾ ಉಡುಗೊರೆ : ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | Oneindia Kannada

2018-10-13 448 Dailymotion

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಸಂಭ್ರಮದಲ್ಲಿ ಸಿಹಿ ಸುದ್ದಿ ಸಿಕ್ಕಿದೆ.ಸರ್ಕಾರಿ ನೌಕರರಿಗೆ ದಸರಾ ಹಬ್ಬದ ಉಡುಗೊರೆ ರೂಪದಲ್ಲಿ ಶೇ 2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ

Karnataka government led by HD Kumaraswamy today announced hike in dearness allowance to over 6 lakhs state government employees by 3.75 percent with effect from 1st July