¡Sorpréndeme!

ಸಚಿವ ಅಕ್ಬರ್ ರಾಜೀನಾಮೆ ವಿಚಾರ: ಆರ್ ಎಸ್ ಎಸ್ ನಲ್ಲಿಯೂ ಮೂಡದ ಸಹಮತ | Oneindia Kannada

2018-10-16 124 Dailymotion

ಮಿ ಟೂ ಆಂದೋಲನಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಕೆಲವರು ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಎಂ.ಜೆ. ಅಕ್ಬರ್ ರಾಜೀನಾಮೆ ವಿಚಾರದಲ್ಲಿ ಕೇಂದ್ರ ಸರ್ಕಾರ ಅವರ ಬೆನ್ನಿಗೆ ನಿಂತಿದೆ.

RSS is also divided on the issue of Minister MJ Akbar. But majority of the people in the organization wants Akbar to quite the post.