¡Sorpréndeme!

ಓಪನ್ ಸ್ಟ್ರೀಟ್ ಫೆಸ್ಟಿವಲ್‌ನಲ್ಲಿ ಯುವತಿಯರಿಗೆ ಕಿರುಕುಳವಾಗಿಲ್ಲ:ಸುಬ್ರಹ್ಮಣ್ಯೇಶ್ವರರಾವ್

2018-10-16 133 Dailymotion

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಕಳೆದ ಶನಿವಾರವಷ್ಟೇ ಏರ್ಪಡಿಸಿದ್ದ ಓಪನ್ ಸ್ಟ್ರೀಟ್ ಫೆಸ್ಟಿವಲ್‌ನಲ್ಲಿ ಯುವತಿಯರಿಗೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್ ಪ್ರತಿಕ್ರಿಯೆ ನೀಡಿದ್ದಾರೆ.