¡Sorpréndeme!

ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರಾ? | Oneindia Kannada

2018-10-18 137 Dailymotion

Karnataka Municipal Administration Minister Ramesh Jarkiholi absent for 3 cabinet meeting. Department of Personnel and Administrative may take action against Ramesh Jarkiholi.

ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೌದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದಿದ್ದಾರೆ.