¡Sorpréndeme!

ಮತ್ತೊಂದು ಸಾಧನೆಯ ಸಾಲಿಗೆ ಸೇರಲಿದ್ದಾರೆ ವಿರಾಟ್ ಕೊಹ್ಲಿ | Oneindia Kannada

2018-10-20 87 Dailymotion

ಭಾರತದ ನಾಯಕ ವಿರಾಟ್ ಕೊಹ್ಲಿ ಅವರನ್ನು ಆಧುನಿಕ ರನ್ ಮಷಿನ್ ಎಂದು ಕರೆಯುವುದು ಅತಿಶಯೋಕ್ತಿಯೇನಲ್ಲ. ಕೊಹ್ಲಿ ಅವರು ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಕ್ರಿಕೆಟ್ ಸರಣಿಯಲ್ಲಿ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ.

ndia captain Virat Kohli a modern run machine. Kohli is likely to break records in the one-day cricket series against the West Indies.