¡Sorpréndeme!

ಲೋಕಸಭೆ ಚುನಾವಣೆ: ಬಿಹಾರದಲ್ಲಿ ಮತ್ತೆ ಒಂದಾದ ನಿತೀಶ್ ಕುಮಾರ್ -ಅಮಿತ್ ಶಾ ಜೋಡಿ | Oneindia Kannada

2018-10-23 1,383 Dailymotion

ಮುಂಬರುವ ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಸೀಟುಗಳ ಹಂಚಿಕೆಗಾಗಿ ಬಿಜೆಪಿ ಮತ್ತು ಜೆಡಿಯು ಈಗಾಗಲೇ ಒಪ್ಪಂದ ಮಾಡಿಕೊಂಡಿವೆ. 40 ಲೋಕಸಭಾ ಕ್ಷೇತ್ರಗಳಿರುವ ಬಿಹಾರದಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಜೆಡಿಯು ಮತ್ತು ಬಿಜೆಪಿ ನಡುವೆ ಹಲವು ವಾರಗಳಿಂದ ಶೀತಲ ಸಮರ ನಡೆದಿತ್ತು. ಈಗ ಎರಡೂ ಪಕ್ಷಗಳು ಸಹಮತಕ್ಕೆ ಬಂದಿವೆ.

BJP and JDU have finalised the seat sharing deal in Bihar for 2019 Lok Sabha elections.